98.2K
14.7K

Comments

Security Code

48000

finger point right
Please do post mantra for success in small-cap industry business and stell related business. -Ambarish Tyagi

ಧರ್ಮದ ಬಗ್ಗೆ ಸಂಪೂರ್ಣ ಮಾಹಿತಿಯ ಮೂಲ -ಚಂದ್ರಿಕಾ ಜೋಶಿ

ನಿಮ್ಮ ಮಂತ್ರಗಳನ್ನು ಕೇಳುವುದು ನನ್ನ ದೈನಂದಿನ ಸಂಪ್ರದಾಯವಾಗಿದೆ. -ದೀಪಾ ರಾವ್

🌺 ಈ ಮಂತ್ರಗಳು ನನ್ನ ಜೀವನದಲ್ಲಿ ಆಶೀರ್ವಾದವಾಗಿವೆ, ಧನ್ಯವಾದಗಳು. -ಜ್ಯೋತಿ

ಈ ಮಂತ್ರಗಳು ನನ್ನ ಜೀವನದಲ್ಲಿ ಆಶೀರ್ವಾದವಾಗಿವೆ, ಧನ್ಯವಾದಗಳು. 🌺🌺🌺🌺 -ವಿಶಾಲ್ ಗೌಡ

Read more comments

Knowledge Bank

ರಾವಣನು ತನ್ನ ಹತ್ತು ತಲೆಗಳನ್ನು ಬಲಿನೀಡಿದ ಕಥೆ

ವೈಶ್ರವಣ ಅರ್ಥಾತ್ ಕುಬೇರನು ಕಠಿಣ ತಪಸ್ಸನ್ನು ಆಚರಿಸಿ ಲೋಕಪಾಲಕರಲ್ಲಿ ಒಬ್ಬನಾಗಿ ಸ್ಥಾನವನ್ನು ಪಡೆದುಕೊಂಡನು ಹಾಗೂ ಪುಷ್ಪಕ ವಿಮಾನವನ್ನೂ ಬಳುವಳಿಯಾಗಿ ಪಡೆದನು. ತನ್ನ ತಂದೆ ವಿಶ್ರಾವಸುವಿನ ಆದೇಶದಂತೆ ಲಂಕಾನಗರದಲ್ಲಿ ವಾಸಮಾಡತೊಡಗಿದನು. ಕುಬೇರನ ವೈಭವೋಪೇತ ಜೀವನವನ್ನು ಕಂಡು ಕರುಬಿದ ವಿಶ್ರಾವಸುವಿನ ಎರಡನೇ ಹೆಂಡತಿ ಕೈಕಸೆಯು ತನ್ನ ಮಗ ರಾವಣನಿಗೆ ಇದೇ ರೀತಿಯ ಶ್ರೇಷ್ಟತೆಯನ್ನು ಸಾಧಿಸಲು ಪ್ರೇರೇಪಿಸಿದಳು. ತಾಯಿಯ ಮಾತಿನಂತೆ ರಾವಣನು ತನ್ನ ತಮ್ಮಂದಿರಾದ ವಿಭೀಷಣ ಕುಂಭಕರ್ಣರೊಂದಿಗೆ ಗೋಕರ್ಣಕ್ಕೆ ತೆರಳಿ ಘೋರ ತಪಸ್ಸನ್ನು ಆಚರಸಿದನು. ಈ ರೀತಿಯಲ್ಲಿ ದಶ ಸಹಸ್ರ ವರ್ಷಗಳ ಕಾಲ ತೀವ್ರವಾದ ತಪಸ್ಸನ್ನು ಆಚರಿಸಿದನು. ಪ್ರತಿ ಸಾವಿರ ವರ್ಷಗಳ ಕೊನೆಯಲ್ಲಿ ತನ್ನ ಒಂದೊಂದು ಶಿರವನ್ನು ಅಗ್ನಿಯಲ್ಲಿ ಆಹುತಿಯಾಗಿ ಕೊಡುತ್ತಿದ್ದನು. ಇದೇ ರೀತಿಯಲ್ಲಿ ಒಂಬತ್ತು ಸಾವಿರ ವರ್ಷಗಳಲ್ಲಿ ಒಂಬತ್ತು ತಲೆಗಳನ್ನು ಯಜ್ಞದಲ್ಲಿ ಅರ್ಪಿಸಿದನು. ಹತ್ತನೇ ತಲೆಯನ್ನು ಕಡಿದು ಅರ್ಪಿಸುವ ಸಮಯದಲ್ಲಿ ಬ್ರಹ್ಮನು ಪ್ರತ್ಯಕ್ಷನಾದನು. ರಾವಣನ ಭಕ್ತಿಗೆ ಮೆಚ್ಚಿದ ಬ್ರಹ್ಮನು ಅವನಿಗೆ ಅದೃಶ್ಯನಾಗುವ ವರವನ್ನು ಕೊಟ್ಟ‌ನು. ಇದರಿಂದ ಆತನು ದೇವತೆ ದಾನವರು ಹಾಗೂ ಇನ್ನಿತರ ಆಕಾಶಕಾಯಗಳಿಗೆ ಕಾಣದಂತೆ ಇರಬಲ್ಲವನಾಗಿದ್ದ. ಇಷ್ಟೇ ಅಲ್ಲದೇ ಬ್ರಹ್ಮನು ಅವನ ಎಲ್ಲಾ ತಲೆಗಳನ್ನು ಪುನಃ ಸ್ಥಾಪಿಸಿದನು. ಹೀಗೆ ರಾವಣ ತನ್ನ ಹತ್ತು ತಲೆಗಳನ್ನು ಮರಳಿ ಪಡೆದನು.

ಸ್ವರ್ಗಲೋಕದಲ್ಲಿ ಒಬ್ಬ ವ್ಯಕ್ತಿಯು ಎಷ್ಟು ಸಮಯದವರೆಗೂ ಇರಬಹುದು?

ಮಹಾಭಾರತ 3.191 ರ ಪ್ರಕಾರ, ಒಬ್ಬ ವ್ಯಕ್ತಿಯು ಸ್ವರ್ಗಲೋಕದಲ್ಲಿ ಎಷ್ಟು ಸಮಯ ಇರಬೇಕೆಂಬುದು ಆ ವ್ಯಕ್ತಿಯು ಭೂಮಿಯ ಮೇಲೆ ಮಾಡಿರುವ ಸತ್ಕರ್ಮಗಳ ಪ್ರಮಾಣದ ಮೇಲೆ ಆಧಾರವಾಗಿರುತ್ತದೆ. ಯಾವಾಗ ಭೂಮಿಯ ಮೇಲಿನ ಜನರು ಆ ವ್ಯಕ್ತಿಯು ಮಾಡಿರುವ ಸತ್ಕರ್ಮಗಳನ್ನು ನೆನೆಯುವುದಿಲ್ಲವೋ ಆಗ ಅವನನ್ನು ಸ್ವರ್ಗಲೋಕದಿಂದ ಹೊರಗೆ ಕಳುಹಿಸಲಾಗುತ್ತದೆ.

Quiz

ಇವುಗಳಲ್ಲಿ ದೇವೇಂದ್ರನ ವಾಹನ ಯಾವುದು?

Other languages: TamilTeluguMalayalamHindiEnglish

Recommended for you

ವ್ಯುಷಿತಾಶ್ವನ ಕಥೆ

ವ್ಯುಷಿತಾಶ್ವನ ಕಥೆ

Click here to know more..

ಈ ಶಕ್ತಿಯುತ ಅಥರ್ವವೇದ ಸೂಕ್ತದಿಂದ ರಕ್ಷಣೆ ಮತ್ತು ಸಮೃದ್ಧಿಯನ್ನು ಆಹ್ವಾನಿಸಿ

ಈ ಶಕ್ತಿಯುತ ಅಥರ್ವವೇದ ಸೂಕ್ತದಿಂದ ರಕ್ಷಣೆ ಮತ್ತು ಸಮೃದ್ಧಿಯನ್ನು ಆಹ್ವಾನಿಸಿ

ಆಶಾನಾಮಾಶಾಪಾಲೇಭ್ಯಶ್ಚತುರ್ಭ್ಯೋ ಅಮೃತೇಭ್ಯಃ . ಇದಂ ಭೂತಸ್ಯಾಧ್....

Click here to know more..

ವಕ್ರತುಂಡ ಸ್ತುತಿ

ವಕ್ರತುಂಡ ಸ್ತುತಿ

ಸದಾ ಬ್ರಹ್ಮಭೂತಂ ವಿಕಾರಾದಿಹೀನಂ ವಿಕಾರಾದಿಭೂತಂ ಮಹೇಶಾದಿವಂದ್�....

Click here to know more..