ಶ್ರೀ ಮದ್ಭಗವದ್ಗೀತೆಯಲ್ಲಿ ರಾಜಾ ಕಕುದ್ಮಿ ಹಾಗೂ ಆತನ ಮಗಳು ರೇವತಿ ಯ ಕುರಿತು ಒಂದು ಕಥೆ ಬರುತ್ತದೆ. ತನ್ನ ಮಗಳು ರೇವತಿಗೆ ಒಳ್ಳೆಯ ವರನನ್ನು ಹುಡುಕುವ ಸಲುವಾಗಿ ರಾಜಾ ಕಕುದ್ಮಿ , ತನ್ನ ಮಗಳೊಂದಿಗೆ ಬ್ರಹ್ಮಲೋಕಕ್ಕೆ ಹೋಗುತ್ತಾನೆ.ಅಂತೂ ಮತ್ತೆ ಭೂಲೋಕಕ್ಕೆ ಮರಳಿಬಂದಾಗ, ಎಲ್ಲವೂ ಬದಲಾದಂತೆ ಹಾಗೂ ಬೇರೆಯೇ ಯಾವುದೋ ಯುಗಕ್ಕೆ ಬಂದಂತೆ ಅವರಿಬ್ಬರಿಗೂ ಭಾಸವಾಗುತ್ತದೆ. ತುಂಬಾ ಸಂವತ್ಸರಗಳು ಕಳೆದು ಅವರಿಗೆ ತಿಳಿದಿರುವ ಎಲ್ಲರೂ ಸಾವನ್ನಪ್ಪಿದ್ದರು. ರೇವತಿ ಯು ನಂತರ ಶ್ರೀ ಕೃಷ್ಣ ನ ಅಣ್ಣ ಬಲರಾಮ ನನ್ನು ಮದುವೆ ಯಾದಳು. ಈ ಕಥೆಯಿಂದ ನಮ್ಮ ಪೂರ್ವೇತಿಹಾಸದಲ್ಲಿ ಸಮಯದ ವಿಸ್ತರಣೆಯ ಬಗ್ಗೆ ಇದ್ದ ಮಾಹಿತಿ ಯ ಬಗ್ಗೆ ತಿಳಿದು ಬರುತ್ತದೆ.
ವೇದಗಳನ್ನು ಅಪೌರುಷೇಯ ಎಂದು ಕರೆಯುತ್ತಾರೆ ಅಂದರೆ ಅವುಗಳಿಗೆ ಲೇಖಕರು ಇಲ್ಲ ಎಂದು ಅರ್ಥ. ವೇದಗಳು ಋಷಿಗಳ ಮೂಲಕ ಮಂತ್ರಗಳಾಗಿ ಪ್ರಕಟಪಡಿಸಲಾದ ಕಾಲಾತೀತ ಜ್ಞಾನಭಂಡಾರ.
ಮನ್ಮಥೇಶಾಯ ವಿದ್ಮಹೇ ಮಕರಧ್ವಜಾಯ ಧೀಮಹಿ ತನ್ನೋಽನಂಗಃ ಪ್ರಚೋದಯಾತ್....
ಮನ್ಮಥೇಶಾಯ ವಿದ್ಮಹೇ ಮಕರಧ್ವಜಾಯ ಧೀಮಹಿ ತನ್ನೋಽನಂಗಃ ಪ್ರಚೋದಯಾತ್