ಸ್ತ್ರೀ ಯರನ್ನು ಗೌರವಿಸಬೇಕು ಹಾಗೂ ಸ್ತ್ರೀಯರ ಸ್ವಾತಂತ್ರ್ಯಕ್ಕೆ ಭಂಗ ತರುವ ಆಚರಣೆಗಳನ್ನು ತೊಡೆದುಹಾಕಬೇಕು, ಇದಿಲ್ಲವಾದರೆ, ಸಮಾಜವು ಅವನತಿಯೆಡೆಗೆ ಸಾಗುತ್ತದೆ. ನಮ್ಮ ಗ್ರಂಥಗಳ ಪ್ರಕಾರ ಸ್ತ್ರೀಯರು ಶಕ್ತಿ ಯ ಸಂಕೇತ . ಉತ್ತಮ ಸ್ತ್ರೀಯಿಂದ ಉತ್ತಮ ಪ್ರಜೆ. ಸ್ತ್ರೀ ಯರಿಗೆ ಸಿಕ್ಕಿದ ನ್ಯಾಯ, ಮುಂದೆಲ್ಲಾ ಒಳಿತನ್ನೇ ಮಾಡುತ್ತದೆ. ಹೀಗೊಂದು ವಾಕ್ಯವಿದೆ ,ಸ್ತ್ರೀಯರು ದೇವತೆಗಳು ಸ್ತ್ರೀಯರು ಜೀವನ. ಸ್ತ್ರೀಯರನ್ನು ಗೌರವಿಸುವುದರಿಂದ ಹಾಗೂ ಉತ್ತೇಜಿವುದರಿಂದ , ಸಮಾಜದ ಪ್ರಗತಿ ಹಾಗೂ ಸಮಾಜದ ಸ್ವಾಸ್ಥ್ಯ ಉತ್ತಮವಾಗುತ್ತದೆ
4,32,000 ವರ್ಷಗಳು.
ಸೀತಾನಾಥಾಯ ವಿದ್ಮಹೇ ಜಗನ್ನಾಥಾಯ ಧೀಮಹಿ ತನ್ನೋ ರಾಮಃ ಪ್ರಚೋದಯಾತ್....
ಸೀತಾನಾಥಾಯ ವಿದ್ಮಹೇ ಜಗನ್ನಾಥಾಯ ಧೀಮಹಿ ತನ್ನೋ ರಾಮಃ ಪ್ರಚೋದಯಾತ್