ನಾರದ ಮುನಿಗಳು ತ್ರಿಲೋಕ ಸಂಚಾರಿ ಗಳು ಮನ್ ವೇಗದಲ್ಲಿ ಮೂರೂಲೋಕಗಳನ್ನು ಸಂಚರಿಸಬಲ್ಲಂತವರು ಅವರು ನಮ್ಮ ಪುರಾಣಗಳಲ್ಲಿ ಕಲಹಪ್ರಿಯರೆಂದೇ ಪ್ರಖ್ಯಾತ ರಾದವರು ಆದರೂ ಪ್ರಪಂಚದ ವಕ್ರತೆಗಳೆಲ್ಲವೂ ಕಳೆದು ದೈವ ಸಂಕಲ್ಪವು ನೆರವೇರುವಲ್ಲಿ ಹಾಗೂ ಸಂಘರ್ಷಗಳನ್ನು ಕಳೆದು ಅನುಕೂಲಕರ ಪರಿಸ್ಥಿತಿಯನ್ನು ಉಂಟುಮಾಡುವುದರಲ್ಲಿ ಅವರು ಪ್ರಮುಖ ಪಾತ್ರ ವಹಿಸುತ್ತಾರೆ ನಾರದರ ಕಥೆಗಳು ಅವರ ಚಾಣಾಕ್ಷ ಬುದ್ಧಿಯಿಂದ ಹಾಗೂ ಮಹತ್ತರವಾದುದನ್ನುಸಾಧಿಸುವ ದೃಷ್ಟಿಯಿಂದ ಎಲ್ಲರ ಗಮನ ಸೆಳೆಯುತ್ತದೆ.
ಋಷಿ ಎಂದರೆ, ಯಾರು ಕೆಲವು ಶಾಶ್ವತ ಜ್ಞಾನವನ್ನು ತಮ್ಮ ತಪಸ್ಸಿನ ಮೂಲಕ ಪಡೆದುಕೊಳ್ಳುತ್ತಾರೋ ಅವರ ಮೂಲಕ, ಈ ಜ್ಞಾನವು ಮಂತ್ರದ ರೂಪದಲ್ಲಿ ಪ್ರಕಟವಾಗುತ್ತದೆ. ಮುನಿಯು ಜ್ಞಾನವುಳ್ಳ, ಬುದ್ಧಿವಂತ ಮತ್ತು ಆಳವಾದ ಚಿಂತನೆಯ ಸಾಮರ್ಥ್ಯವನ್ನು ಹೊಂದಿರುವ ವ್ಯಕ್ತಿ. ಮುನಿಗಳಿಗೆ ಅವರು ಹೇಳುವುದರ ಮೇಲೆ ಹಿಡಿತವಿರುತ್ತದೆ.
ತತ್ಪುರುಷಾಯ ವಿದ್ಮಹೇ ಮಹಾಸೇನಾಯ ಧೀಮಹಿ ತನ್ನಃ ಷಣ್ಮುಖಃ ಪ್ರಚೋದಯಾತ್....
ತತ್ಪುರುಷಾಯ ವಿದ್ಮಹೇ ಮಹಾಸೇನಾಯ ಧೀಮಹಿ ತನ್ನಃ ಷಣ್ಮುಖಃ ಪ್ರಚೋದಯಾತ್