ಅನೇಕ ವರ್ಷಗಳ ತಪಸ್ಸಿನ ಫಲವಾಗಿ ಋಷಿ ಮೃಕಂಡು ಹಾಗೂ ಆತನ ಪತ್ನಿ ಮರುದ್ಮತಿ, ಮಾರ್ಕಾಂಡೇಯನೆಂಬ ಮಗನನ್ನು ಪಡೆದರು. ಈ ಮಗನಾದರೋ ಕೇವಲ ಹದಿನಾರು ವರ್ಷಗಳ ಅಲ್ಪಾಯುಷಿಯಾಗಿದ್ದ. ಆತನ ಹದಿನಾರನೆಯ ವರ್ಷದ ಹುಟ್ಟಿದ ದಿನದಂದು, ಸಾವಿನ ದೇವತೆಯಾದ ಯಮ ದೇವನು, ಮಾರ್ಕಾಂಡೇಯನ ಹರಣವನ್ನು ಒಯ್ಯಲು ಬಂದೇ ಬಿಟ್ಟನು. ಮಾರ್ಕಾಂಡೇಯನು ಮಹಾನ್ ಶಿವಭಕ್ತ. ಆತನು ಶಿವಲಿಂಗವನ್ನು ಬಳಸಿ ಹಿಡಿದು ಅತ್ಯಂತ ದೃಢ ಭಕ್ತಿಯಿಂದ ಪ್ರಾರ್ಥಿಸಿಕೊಳ್ಳುತ್ತಾನೆ. ಅವನ ಭಕ್ತಿಗೆ ಮೆಚ್ಚಿದ ಶಿವನು, ಅವನೆದುರು ಪ್ರತ್ಯಕ್ಷನಾಗಿ ಅವನಿಗೆ ಚಿರಂಜೀವಿಯಾಗಿರುವ ವರವನ್ನು ದಯಪಾಲಿಸುತ್ತಾನೆ. ಈ ಕಥೆಯು ಭಕ್ತಿಯ ಪರಾಕಾಷ್ಠೆ ಹಾಗೂ ಅದರ ಮಹಿಮೆಯನ್ನು ಸಾರುತ್ತದೆ ಜೊತೆಗೆ ಮಹಾಮಹಿಮ ಪರಮೇಶ್ವರ ನ ಭಕ್ತವಾತ್ಸಲ್ಯವನ್ನೂ ಸಾದರ ಪಡಿಸುತ್ತದೆ.
ವ್ಯಾಸರು ವೇದದ ಮುಖ್ಯಾಂಶವನ್ನು ಋಗ್ವೇದ, ಯಜುರ್ವೇದ, ಸಾಮವೇದ ಮತ್ತು ಅಥರ್ವವೇದ ಎಂದು ನಾಲ್ಕು ಭಾಗಗಳಲ್ಲಿ ವಿಭಾಗಿಸಿದ್ದರಿಂದ ಅವರನ್ನು ವೇದವ್ಯಾಸರೆಂದು ಕರೆಯಲಾಯಿತು.
ದಾಮೋದರಾಯ ವಿದ್ಮಹೇ ವಾಸುದೇವಾಯ ಧೀಮಹಿ ತನ್ನಃ ಕೃಷ್ಣಃ ಪ್ರಚೋದಯಾತ್....
ದಾಮೋದರಾಯ ವಿದ್ಮಹೇ ವಾಸುದೇವಾಯ ಧೀಮಹಿ ತನ್ನಃ ಕೃಷ್ಣಃ ಪ್ರಚೋದಯಾತ್
ಅಥರ್ವ ವೇದ ಮಂತ್ರ: ರಕ್ಷಣೆ, ಶಕ್ತಿ ಮತ್ತು ವಿಜಯಕ್ಕಾಗಿ
ಅಭೀವರ್ತೇನ ಮಣಿನಾ ಯೇನೇಂದ್ರೋ ಅಭಿವವೃಧೇ । ತೇನಾಸ್ಮಾನ್ ಬ್ರಹ್ಮ....
Click here to know more..ನಿಮ್ಮ ಮಕ್ಕಳ ರಕ್ಷಣೆಗಾಗಿ ಮಂತ್ರ
ಬ್ರಹ್ಮಾ ವಿಷ್ಣುಶ್ಚ ರುದ್ರಶ್ಚ ಸ್ಕಂದೋ ವೈಶ್ರವಣಸ್ತಥಾ. ರಕ್ಷಂತ....
Click here to know more..ಮೀನಾಕ್ಷೀ ಮಣಿಮಾಲಾ ಅಷ್ಟಕ ಸ್ತೋತ್ರ
ಮಲಯಧ್ವಜಪಾಂಡ್ಯರಾಜಕನ್ಯೇ ಮಯಿ ಮೀನಾಕ್ಷಿ ಕೃಪಾಂ ವಿಧೇಹಿ ಧನ್ಯೇ ....
Click here to know more..