ಕೋಪ ಮತ್ತು ಅನಿಯಂತ್ರಿತ ಭಾವನೆಗಳು ಅವನತಿಗೆ ಕಾರಣವಾಗುತ್ತವೆ.
ಒಬ್ಬ ಮನುಷ್ಯನು ಮೂರು ಋಣಗಳೊಂದಿಗೆ ಹುಟ್ಟಿ ಬಂದಿರುತ್ತಾನೆ : ಋಷಿ ಋಣ ( ಋಷಿ ಮುನಿಗಳ ಮೇಲಿನ ಋಣ ), ಪಿತೃ ಋಣ ( ಪೂರ್ವಜರ ಮೇಲಿನ ಋಣ), ಹಾಗೂ ದೇವ ಋಣ (ದೇವತೆಗಳ ಮೇಲಿನ ಋಣ ). ಈ ಎಲ್ಲಾ ಋಣಗಳಿಂದ ಮುಕ್ತರಾಗಲು ನಮ್ಮ ಧರ್ಮ ಗ್ರಂಥ ಗಳಲ್ಲಿ ಕೆಲವು ದೈನಂದಿನ ಕರ್ತವ್ಯ ಗಳನ್ನು ಹೇಳಲಾಗಿದೆ . ಅವೆಂದರೆ ದೇಹ ಶುದ್ದಿ, ಸಂಧ್ಯಾವಂದನೆ( ತ್ರಿ ಕಾಲ ವಂದನೆ ), ತರ್ಪಣ ( ಹಿರಿಯರಿಗೆ ಅರ್ಪಣೆ ), ನಿತ್ಯ ದೇವತಾ ಆರಾಧನೆ, ಹಾಗೂ ಇನ್ನಿತರ ನಿತ್ಯ ಆಚರಣೆಗಳ ಜೊತೆಗೆ ನಮ್ಮ ಧಾರ್ಮಿಕ ಗ್ರಂಥ ಗಳ ಅಧ್ಯಯನ, ದೈಹಿಕ ಶುಚಿತ್ವವನ್ನು ಕಾಪಾಡಿಕೊಳ್ಳುವುದು ಇವೇ ಮೊದಲಾದವುಗಳು. ಸಂಧ್ಯಾವಂದನೆ ಯ ಮೂಲಕ ದೈನಂದಿನ ಪ್ರಾರ್ಥನೆಗಳನ್ನು ಮಾಡಿ ತರ್ಪಣದ ಮೂಲಕ ಪೂರ್ವಜರನ್ನು ಸ್ಮರಿಸಿ ದೇವರ ಪೂಜೆಯನ್ನು ನಿತ್ಯ ನೈಮಿತ್ತಿಕ ವಾಗಿ ಮಾಡುತ್ತಾ, ಜೊತೆಗೆ ಶಾಸ್ತ್ರ ಗಳ ಅಧ್ಯಯನದಿಂದ ಜ್ಞಾನಾರ್ಜನೆಯನ್ನು ಮಾಡುತ್ತಾ ಇರುವುದು. ಈ ಎಲ್ಲಾ ವಿಧವಾದ ಆಚರಣೆ ಗಳಿಂದ ಆಧ್ಯಾತ್ಮಿಕ ಕರ್ತವ್ಯ ಗಳನ್ನು ನಿರ್ವಹಿಸುವುದು ಸಾಧ್ಯವಾಗುತ್ತದೆ
ರಕ್ಷಣೆ, ಬುದ್ಧಿವಂತಿಕೆ, ಶಕ್ತಿ ಮತ್ತು ಸ್ಪಷ್ಟತೆಗಾಗಿ ಮಂತ್ರ
ಲೇಖರ್ಷಭಾಯ ವಿದ್ಮಹೇ ವಜ್ರಹಸ್ತಾಯ ಧೀಮಹಿ ತನ್ನಃ ಶಕ್ರಃ ಪ್ರಚೋದಯ....
Click here to know more..ರಾಜನ ಕೃಪೆಯೋ ಅಥವಾ ದೇವರ ಕೃಪೆಯೋ?
ಗಂಗಾ ಲಹರೀ ಸ್ತೋತ್ರ
ಸಮೃದ್ಧಂ ಸೌಭಾಗ್ಯಂ ಸಕಲವಸುಧಾಯಾಃ ಕಿಮಪಿ ತನ್ ಮಹೈಶ್ವರ್ಯಂ ಲೀಲಾ....
Click here to know more..