ಭಗವಾನ್ ಹನುಮಂತನು ಭಕ್ತಿ ಸೇವೆ , ಕರ್ತವ್ಯ ದೃಢ ವಿಶ್ವಾಸ ಬ್ರಹ್ಮಚರ್ಯ ಶೌರ್ಯ ಸಹನೆ ವಿಧೇಯತೆಗಳ ಸಂಕೇತ . ಅತ್ಯಂತ ಬಲಶಾಲಿಯಾಗಿದ್ದರೂ ಕೂಡ ಆತ ವಿನಯ ,ನಮ್ರತೆ ವಿಧೇಯತೆ ಇತ್ಯಾದಿ ಗುಣಗಳ ಆಗರ .ಅವನ ಅಪಾರ ಶಕ್ತಿಯು ಯಾವಾಗಲೂ ದೈವಿಕ ಶಕ್ತಿಯ ವಿಜೃಂಬಣೆಗೋಸುಗ ಉಪಯೋಗಿಸಲ್ಪಡುತ್ತಿತ್ತು ಯಾವಾತನು ತನ್ನ ಶಕ್ತಿಯನ್ನು ಸಮಾಜದ ಒಳಿತಿಗಾಗಿ ಬಳಸುತ್ತಾನೋ ಅವನ ಮೇಲೆ ಪರಮಾತ್ಮನ ಒಲವು ಇದ್ದೇ ಇರುತ್ತದೆ. ಹನುಮಂತನು ತನ್ನ ಬಲವನ್ನು ಕ್ಷುಲ್ಲಕ ಕಾರಣಗಳಿಗಾಗಿ ಹಾಗೂ ಮಮಕಾರ ಅಥವಾ ದೇಷಗಳ ಸಾಧನೆಗೆ ಎಂದಿಗೂ ಬಳಸಲಿಲ್ಲ ಯಾವತ್ತಿಗೂ ಅಹಂಕಾರಕ್ಕೆ ಒಳಗಾಗಲಿಲ್ಲ ಹನುಮಂತನೊಬ್ಬನೇ ಅಹಂಕಾರಕ್ಕೆ ಒಳಗಾಗದ ದೇವತೆ ಆತ ತನ್ನ ಕರ್ತವ್ಯ ವನ್ನು ನಿಸ್ವಾರ್ಥದಿಂದ ಮಾಡುತ್ತಾ ಶ್ರೀ ರಾಮನನ್ನೇ ಅನುಗಾಲವೂ ನೆನೆಯುತ್ತಾ ಇರುವಂತಹವ
ವ್ಯಾಸ ಮುನಿಗಳು ಶ್ರೀಮದ್ಭಾಗವತಂನ ಲೇಖಕರು.
ಲಾಂ ಲೀಂ ಲೂಂ ಕಾಳಿ ಕಪಾಲಿ ಸ್ವಾಹಾ....
ಲಾಂ ಲೀಂ ಲೂಂ ಕಾಳಿ ಕಪಾಲಿ ಸ್ವಾಹಾ
ಶ್ರೀ ಕೃಷ್ಣನು ಕಾಳಿಂಗ ಸರ್ಪವನ್ನು ವಶಪಡಿಸಿಕೊಳ್ಳುತ್ತಾನೆ
ಒಳ್ಳೆಯ ಹೆಂಡತಿಯನ್ನು ಪಡೆಯಲು ಮಂತ್ರ
ಓಂ ಕ್ಲೀಂ ಪತ್ನೀಂ ಮನೋರಮಾಂ ದೇಹಿ ಮನೋವೃತ್ತಾನುಸಾರಿಣೀಂ . ತಾರಿಣ....
Click here to know more..ಹರಿನಾಮ ಅಷ್ಟಕ ಸ್ತೋತ್ರ
ನಾರದವೀಣೋಜ್ಜೀವನಸುಧೋರ್ಮಿನಿರ್ಯಾಸಮಾಧುರೀಪೂರ . ತ್ವಂ ಕೃಷ್ಣನ�....
Click here to know more..