ಓಂ ಹೋಂ ಇಂದ್ರಾಣ್ಯೈ ನಮಃ
ಒಬ್ಬ ಮನುಷ್ಯನು ಮೂರು ಋಣಗಳೊಂದಿಗೆ ಹುಟ್ಟಿ ಬಂದಿರುತ್ತಾನೆ : ಋಷಿ ಋಣ ( ಋಷಿ ಮುನಿಗಳ ಮೇಲಿನ ಋಣ ), ಪಿತೃ ಋಣ ( ಪೂರ್ವಜರ ಮೇಲಿನ ಋಣ), ಹಾಗೂ ದೇವ ಋಣ (ದೇವತೆಗಳ ಮೇಲಿನ ಋಣ ). ಈ ಎಲ್ಲಾ ಋಣಗಳಿಂದ ಮುಕ್ತರಾಗಲು ನಮ್ಮ ಧರ್ಮ ಗ್ರಂಥ ಗಳಲ್ಲಿ ಕೆಲವು ದೈನಂದಿನ ಕರ್ತವ್ಯ ಗಳನ್ನು ಹೇಳಲಾಗಿದೆ . ಅವೆಂದರೆ ದೇಹ ಶುದ್ದಿ, ಸಂಧ್ಯಾವಂದನೆ( ತ್ರಿ ಕಾಲ ವಂದನೆ ), ತರ್ಪಣ ( ಹಿರಿಯರಿಗೆ ಅರ್ಪಣೆ ), ನಿತ್ಯ ದೇವತಾ ಆರಾಧನೆ, ಹಾಗೂ ಇನ್ನಿತರ ನಿತ್ಯ ಆಚರಣೆಗಳ ಜೊತೆಗೆ ನಮ್ಮ ಧಾರ್ಮಿಕ ಗ್ರಂಥ ಗಳ ಅಧ್ಯಯನ, ದೈಹಿಕ ಶುಚಿತ್ವವನ್ನು ಕಾಪಾಡಿಕೊಳ್ಳುವುದು ಇವೇ ಮೊದಲಾದವುಗಳು. ಸಂಧ್ಯಾವಂದನೆ ಯ ಮೂಲಕ ದೈನಂದಿನ ಪ್ರಾರ್ಥನೆಗಳನ್ನು ಮಾಡಿ ತರ್ಪಣದ ಮೂಲಕ ಪೂರ್ವಜರನ್ನು ಸ್ಮರಿಸಿ ದೇವರ ಪೂಜೆಯನ್ನು ನಿತ್ಯ ನೈಮಿತ್ತಿಕ ವಾಗಿ ಮಾಡುತ್ತಾ, ಜೊತೆಗೆ ಶಾಸ್ತ್ರ ಗಳ ಅಧ್ಯಯನದಿಂದ ಜ್ಞಾನಾರ್ಜನೆಯನ್ನು ಮಾಡುತ್ತಾ ಇರುವುದು. ಈ ಎಲ್ಲಾ ವಿಧವಾದ ಆಚರಣೆ ಗಳಿಂದ ಆಧ್ಯಾತ್ಮಿಕ ಕರ್ತವ್ಯ ಗಳನ್ನು ನಿರ್ವಹಿಸುವುದು ಸಾಧ್ಯವಾಗುತ್ತದೆ
ವ್ಯಾಸರು ವೇದದ ಮುಖ್ಯಾಂಶವನ್ನು ಋಗ್ವೇದ, ಯಜುರ್ವೇದ, ಸಾಮವೇದ ಮತ್ತು ಅಥರ್ವವೇದ ಎಂದು ನಾಲ್ಕು ಭಾಗಗಳಲ್ಲಿ ವಿಭಾಗಿಸಿದ್ದರಿಂದ ಅವರನ್ನು ವೇದವ್ಯಾಸರೆಂದು ಕರೆಯಲಾಯಿತು.
ಭಾರತ ಕಥಾ ಸಾರ
ಈ ಪುಸ್ತಕವನ್ನು ಅನ್ನಿ ಬೆಸೆಂಟ್ ಅವರು 1899 ರಲ್ಲಿ ಬರೆದಿದ್ದಾರೆ. ಇ�....
Click here to know more..ಭಾರತೀಯ ಸಂಸ್ಕೃತಿಯಲ್ಲಿ ಗೋವು
ಶ್ರೀವರಾಜ ದೇವರು ಭೂದೇವಿಯನ್ನು ಕುರಿತು ಹೇಳುತ್ತಾರೆ. ಭೂದೇವಿಯ! �....
Click here to know more..ಸುಂದರೇಶ್ವರ ಸ್ತೋತ್ರ
ಶ್ರೀಪಾಂಡ್ಯವಂಶಮಹಿತಂ ಶಿವರಾಜರಾಜಂ ಭಕ್ತೈಕಚಿತ್ತರಜನಂ ಕರುಣಾಪ....
Click here to know more..