Comments
ಸನಾತನ ಧರ್ಮದ ಉಳಿವಿಗಾಗಿ ಹಾಗೂ ಮುಂದಿನ ಪೀಳಿಗೆಗೆ ಧರ್ಮ ಮತ್ತು ಆಧ್ಯಾತ್ಮದ ದಾರಿ ದೀವಿಗೆಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ವೇದಧಾರಕ್ಕೆ ಇದರ ಎಲ್ಲಾ ಗೌರವಾನ್ವಿತ ಕಾರ್ಯಕರ್ತರಿಗೆ ಸಚ್ಚಿದಾನಂದೇಶ್ವರನ ಸಂಪೂರ್ಣ ಅನುಗ್ರಹ ಉಂಟಾಗಲಿ ಎಂದು ಪರಮೇಶ್ವರನಲ್ಲಿ ನನ್ನ ಮನಃಪೂರ್ವಕ ಪ್ರಾರ್ಥನೆ
ಸರ್ವೇ ಜನೋ ಸುಖಿನೋ ಭವಂತು
ಸಮಸ್ತ ಸನ್ಮಂಗಳಾನಿ ಭವಂತು. -ಸುರೇಶ್ ಎನ್ ಎಸ್ ಶಿಕ್ಷಕರು CRP ನಾಗಮಂಗಲ
ತುಂಬಾ ಉಪಯುಕ್ತ.ಜೇವನ ಜಂಜಾಟದಲ್ಲಿ ಮುಳುಗಿದ ಜನರಿಗೆ ಮನಸ್ಸಿಗೆ ನೆಮ್ಮದಿ ಶಾಂತಿ ಕೊಡುತ್ತದೆ ನಿಮ್ಮ ಚಾನೆಲ್.🙏🙏 -User_smrvhs
ಮನೋವೇದನೆಗೆ ವೇದಧಾರವೇ ದಿವ್ಯ ಔಷಧ -ಸುರೇಶ್ ಎನ್ ಎಸ್ ಶಿಕ್ಷಕರು CRP ನಾಗಮಂಗಲ
ಉತ್ತಮ ಚಾನಲ್ ಧನ್ಯವಾದಗಳು ನಿಮಗೇ -User_sn8b4j
ಸನಾತನ ಧರ್ಮದ ವಿವರಗಳು ಬಹಳ ಚೆನ್ನಾಗಿವೆ -ನಾಗೇಂದ್ರ ಭಟ್
ಸನಾತನ ಧರ್ಮದ ಬಗ್ಗೆ ವಿಶಿಷ್ಟ ಮಾಹಿತಿಯನ್ನು ನೀಡುತ್ತದೆ -ಉದಯಕುಮಾರ್ ಪಾಟೀಲ
ಜೈ ಹಿಂದ್ ಜೈ ಶ್ರೀ ರಾಮ್ ಜೈ ಶ್ರೀ ಕೃಷ್ಣ ಜೈ ಹನುಮಾನ್ -User_sndthk
ಧಾರ್ಮಿಕ ವಿಷಯಗಳ ಬಗ್ಗೆ ಮತ್ತು ಎಲ್ಲಾ ತರಹ ಮಂತ್ರ ಗಳನ್ನು ತಿಳಿಯ ಪಡಿಸುತ್ತಿರುವುದರ ಬಗ್ಗೆ ನಿಮಗೆ ಧನ್ಯವಾದಗಳು. -ಶಿವಕುಮಾರ್ ಬಿ. ಸ್
ಈಶ್ವರ ತತ್ವವನ್ನು ಜಗತ್ತಿಗೆ ಪ್ರಚರಪಡಿಸುತ್ತಿರುವ ನಿಮ್ಮ ವಾಹಿನಿಗೆ ನೂರು ನಮನಗಳು -ಸುರೇಶ್ ಎನ್ ಎಸ್
ಧಾರ್ಮಿಕ ವಿಷಯಗಳ ಬಗ್ಗೆ ಉತ್ತಮ ಮಾಹಿತಿ -ತೇಜಸ್