Comments
ನಿಮ್ಮ ಚಾನೆಲ್ ಆಸ್ತಿಕ ಬಂಧುಗಳಿಗೆ ಎರಡು ರೀತಿಯಲ್ಲಿ ಪ್ರಯೋಜನಕಾರಿ... ಒಂದು. ಧಾರ್ಮಿಕ ವಿಷಯಗಳ ಕುರಿತು ವಿವರಣೆ. ಎರಡು. ನಗರಗಳಲ್ಲಿ ಇರುವ ಹೋಮ, ಪೂಜೆ ಸ್ವತಃ ಮಾಡಲು ವ್ಯವಸ್ಥೆ ಇಲ್ಲದಲ್ಲಿ ಅವರ ಪರವಾಗಿ ನಿಮ್ಮಲ್ಲೇ ಕಾರ್ಯಕ್ರಮ ಮಾಡಲು ಇರುವ ಅನುಕೂಲತೆ.. ನಿಮ್ಮ ಸೇವೆ ಅನನ್ಯ.. ದೇವರು ನಿಮ್ಮನ್ನು ಚೆನ್ನಾಗಿಟ್ಟಿರಲಿ... -ಡಾ. ಎಸ್. ಗೋವಿಂದ ಭಟ್
ನಿಮ್ಮ ಮಂತ್ರಗಳನ್ನು ಕೇಳುವುದು ನನ್ನ ದೈನಂದಿನ ಸಂಪ್ರದಾಯವಾಗಿದೆ. -ದೀಪಾ ರಾವ್
ನಿಮ್ಮ ಮಂತ್ರಗಳು ನನ್ನ ಜೀವನದ ಒಂದು ಭಾಗವಾಗಿದೆ. -ರೇಖಾ ಜೋಶಿ
ಧಾರ್ಮಿಕ ಸಂಬಂಧಿಸಿದ ಅತ್ಯುತ್ತಮ ಮಾಹಿತಿಯನ್ನು ನೀಡುತ್ತಿರುವ ವೇದಧಾರ ನಿರ್ಮಾತ್ರುಗಳಿಗೆ ಅಭಿನಂದನೆಗಳು 🙏
ನಿಮ್ಮ ಧಾರ್ಮಿಕ ಸೇವೆ ನಿರಂತರ ವಾಗಿ, ಸಾಗಲಿ ಎಂದು ನನ್ನ ಪ್ರಾರ್ಥನೆ 👌
ಇದು ಮುಂದಿನ ಪೀಳಿಗೆಗೆ ದಾರಿದೀವಿಗೆ ಆಗಿದೆ.
🙏ಶುಭಮಸ್ತು🙏
ಶ್ರೀನಿವಾಸ ಪ್ರಸಾದ್ ಎಸ್. ✍️ -User_soz6v1
💐💐💐💐💐💐💐💐💐💐💐 -surya
ವೇದಾದಾರ ಮಂತ್ರಗಳು ನನ್ನ ದೈನಂದಿನ ಶಕ್ತಿ ಮೂಲ. ಧನ್ಯವಾದಗಳು. 🌸 -ರಾಘವ ರಾವ್
🌟 ತುಂಬಾ ಉತ್ತೇಜನಕಾರಿಯಾದ ಮಂತ್ರ..ಧನ್ಯವಾದಗಳು ಗುರುಜಿ -sarachandra adiga
Namaste🙏🙏 vedadharadinda namma manassige tumba nemmadi tandide. Ananta ananta dhanyavadagalu -Padmavati
ಸನಾತನ ಧರ್ಮದ ಬಗ್ಗೆ ವಿಶಿಷ್ಟ ಮಾಹಿತಿಯನ್ನು ನೀಡುತ್ತದೆ -ಉದಯಕುಮಾರ್ ಪಾಟೀಲ
ಮಾನವ ಶ್ರೇಷ್ಠತೆಗೆ ದೈವೀ ಸಾಹಿತ್ಕಾರಕ್ಕೆ ಇದೊಂದು ಅತ್ಯುತ್ತಮ ಸೋಪಾನ. -ಸುರೇಶ್ ಎನ್ ಎಸ್ ಶಿಕ್ಷಕರು CRP ನಾಗಮಂಗಲ