ನನ್ನನ್ನು ಶತ್ರುಗಳಿಂದ ರಕ್ಷಿಸು ಕಾಳಿ ದೇವತೆ 🙏 -User_sd0oep
ಕಾಳಿ ತಾಯಿಯನ್ನು ಆಶೀರ್ವದಿಸಲು ನನಗೆ ಸಹಾಯ ಮಾಡಿ🙏🌷 -Nirmala suvarna
ನನಗೆ ಸಾಕಷ್ಟು ಶಕ್ತಿಯನ್ನು ನೀಡುತ್ತದೆ. ಉತ್ತಮ vibration -Dinesh Naik
super...thanks....🌸 -Balakrishna Bhat
ಆಶೀರ್ವಾದದಲ್ಲಿ 😌🙏 -Govinda
ಮಾಹಾ ಮಾತೆ ಮಹಾಕಾಳಿ ಶತ್ರುಗಳಿಂದ ನಮ್ಮನ್ನು ರಕ್ಷಿಸು ತಾಯಿ -ರಮೇಶ ಮಹಾದೇವ ದವಡತೆ
ಉತ್ತಮವಾದ ಧಾರ್ಮಿಕ ಮಾಹಿತಿಯ ವೆಬ್‌ಸೈಟ್ 🌺 -ನಾಗರಾಜ್ ಜೋಶಿ
ಶ್ರೇಷ್ಠವಾದ ಧಾರ್ಮಿಕ ಸಂಪನ್ಮೂಲ 🌟 -ದೀಪಾ ನಾಯಕ್
ಸನಾತನ ಧರ್ಮದ ಉಳಿವಿಗಾಗಿ ಹಾಗೂ ಮುಂದಿನ ಪೀಳಿಗೆಗೆ ಧರ್ಮ ಮತ್ತು ಆಧ್ಯಾತ್ಮದ ದಾರಿ ದೀವಿಗೆಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ವೇದಧಾರಕ್ಕೆ ಇದರ ಎಲ್ಲಾ ಗೌರವಾನ್ವಿತ ಕಾರ್ಯಕರ್ತರಿಗೆ ಸಚ್ಚಿದಾನಂದೇಶ್ವರನ ಸಂಪೂರ್ಣ ಅನುಗ್ರಹ ಉಂಟಾಗಲಿ ಎಂದು ಪರಮೇಶ್ವರನಲ್ಲಿ ನನ್ನ ಮನಃಪೂರ್ವಕ ಪ್ರಾರ್ಥನೆ
ಸರ್ವೇ ಜನೋ ಸುಖಿನೋ ಭವಂತು
ಸಮಸ್ತ ಸನ್ಮಂಗಳಾನಿ ಭವಂತು. -ಸುರೇಶ್ ಎನ್ ಎಸ್ ಶಿಕ್ಷಕರು CRP ನಾಗಮಂಗಲ