Comments
ಜ್ಞಾನಸಂಪತ್ತಿನ ವರ 😊 -ಆರತಿ ಶೆಟ್ಟಿ
ಮಾನಸಿಕ ಸ್ಥೈರ್ಯ ಧೈರ್ಯ ತುಂಬಿ ಮನುಕುಲದ ಉದ್ಧಾರಕ್ಕಾಗಿ ನಿರ್ಮಿತವಾಗಿದೆ ನಿಮ್ಮ ಅತ್ಯುತ್ತಮ ವೆಬ್ ಸೈಟ್
ಬಹಳ ಖುಷಿಯಾಗುತ್ತೆ ಸಕಲವೂ ಈಶ್ವರನ ಇಚ್ಚೆ. -ಸುರೇಶ್ ಎನ್ ಎಸ್ ಶಿಕ್ಷಕರು CRP ನಾಗಮಂಗಲ
ಧಾರ್ಮಿಕ ಜ್ಞಾನಕ್ಕೆ ಆಧಾರವಾದ ಸ್ಥಳ -ಮೀನಾಕ್ಷಿ
ಸನಾತನ ಧರ್ಮದ ಉಳಿವಿಗಾಗಿ ಹಾಗೂ ಮುಂದಿನ ಪೀಳಿಗೆಗೆ ಧರ್ಮ ಮತ್ತು ಆಧ್ಯಾತ್ಮದ ದಾರಿ ದೀವಿಗೆಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ವೇದಧಾರಕ್ಕೆ ಇದರ ಎಲ್ಲಾ ಗೌರವಾನ್ವಿತ ಕಾರ್ಯಕರ್ತರಿಗೆ ಸಚ್ಚಿದಾನಂದೇಶ್ವರನ ಸಂಪೂರ್ಣ ಅನುಗ್ರಹ ಉಂಟಾಗಲಿ ಎಂದು ಪರಮೇಶ್ವರನಲ್ಲಿ ನನ್ನ ಮನಃಪೂರ್ವಕ ಪ್ರಾರ್ಥನೆ
ಸರ್ವೇ ಜನೋ ಸುಖಿನೋ ಭವಂತು
ಸಮಸ್ತ ಸನ್ಮಂಗಳಾನಿ ಭವಂತು. -ಸುರೇಶ್ ಎನ್ ಎಸ್ ಶಿಕ್ಷಕರು CRP ನಾಗಮಂಗಲ
ಧಾರ್ಮಿಕ ವಿಷಯಗಳ ಸಂಪತ್ತನ್ನು ತೆರೆದಿಡುತ್ತದೆ -ರತ್ನಾ ಮೂರ್ತಿ
ಸನಾತನ ಧರ್ಮದ ಮಹತ್ವವನ್ನು ತಿಳಿಸುತ್ತದೆ 🌼 -ನಂದಿನಿ ಜೋಶಿ
ವೇದಗಳು ಮತ್ತು ಪುರಾಣಗಳ ಬಗ್ಗೆ ಚಂದದ ಮಾಹಿತಿಯನ್ನು ಹೊಂದಿದೆ -ಇಂದಿರಾ ಭಟ್
ಆತ್ಮ ಸಾಕ್ಷಾತ್ಕಾರಕ್ಕೆ ದಾರಿ ವೇದಾದಾರ ನಿಮ್ಮ ವೇದಿಕೆ.ಧನ್ಯವಾದಗಳು.ನನಗೆ ಬಹಳ ಸಂತೋಷ ಆಗುತ್ತಿದೆ. -ವರಲಕ್ಷ್ಮೀ B.L.
ತುಂಬಾ ಉಪಯುಕ್ತ ವೆಬ್‌ಸೈಟ್ 😊 -ಅಜಯ್ ಗೌಡ
ತಮ್ಮಿಂದ ನೀಡುತ್ತಿರುವ ಜ್ಞಾನ ದೀವಿಗೆ ಅದ್ಬುತ, ಪೂಜೆ ಹೋಮ ಮಂತ್ರಗಳು ಮನಸ್ಸಿಗೆ ನೆಮ್ಮದಿ ನೀಡುತ್ತದೆ. -user_7hytr