Comments
ಸನಾತನ ಧರ್ಮದ ಮಹತ್ವವನ್ನು ತಿಳಿಸುತ್ತದೆ 🌼 -ನಂದಿನಿ ಜೋಶಿ
ಆತ್ಮ ಸಾಕ್ಷಾತ್ಕಾರಕ್ಕೆ ದಾರಿ ವೇದಾದಾರ ನಿಮ್ಮ ವೇದಿಕೆ.ಧನ್ಯವಾದಗಳು.ನನಗೆ ಬಹಳ ಸಂತೋಷ ಆಗುತ್ತಿದೆ. -ವರಲಕ್ಷ್ಮೀ B.L.
ವೇದಾದಾರ ಮಂತ್ರಗಳು ನನ್ನ ಆತ್ಮಕ್ಕೆ ಶಾಂತಿ ಮತ್ತು ಬಲವನ್ನು ನೀಡುತ್ತವೆ. 🌸 🌸 🌸 -ಶ್ವೇತಾ ಎಸ್
ನಾಸ್ಟಿಕನನ್ನ ಆಸ್ಟಿಕನಾಗಿ ಮಾಡುವ ವೇದದಾರೆ -User_sotolx
ಸನಾತನ ಧರ್ಮದ ಉಳಿವಿಗಾಗಿ ಹಾಗೂ ಮುಂದಿನ ಪೀಳಿಗೆಗೆ ಧರ್ಮ ಮತ್ತು ಆಧ್ಯಾತ್ಮದ ದಾರಿ ದೀವಿಗೆಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ವೇದಧಾರಕ್ಕೆ ಇದರ ಎಲ್ಲಾ ಗೌರವಾನ್ವಿತ ಕಾರ್ಯಕರ್ತರಿಗೆ ಸಚ್ಚಿದಾನಂದೇಶ್ವರನ ಸಂಪೂರ್ಣ ಅನುಗ್ರಹ ಉಂಟಾಗಲಿ ಎಂದು ಪರಮೇಶ್ವರನಲ್ಲಿ ನನ್ನ ಮನಃಪೂರ್ವಕ ಪ್ರಾರ್ಥನೆ
ಸರ್ವೇ ಜನೋ ಸುಖಿನೋ ಭವಂತು
ಸಮಸ್ತ ಸನ್ಮಂಗಳಾನಿ ಭವಂತು. -ಸುರೇಶ್ ಎನ್ ಎಸ್ ಶಿಕ್ಷಕರು CRP ನಾಗಮಂಗಲ
ತುಂಬಾ ಉಪಯುಕ್ತ -ಪವಿತ್ರಾ ಹೆಗ್ಡೆ
ಬಹಳ ಅದ್ಬುತ
ಒಳ್ಳೆಯ ವಿಚಾರ ವನ್ನು ತಿಳಿಸುವ ಈ ಚಾನೆಲ್ ಗೆ ನಮ್ಮ ಹೃತ್ಪೂರ್ವಕ ನಮನ ಗಳು 🙏🙏🙏🙏🙏 -User_smgi12
ಧಾರ್ಮಿಕ ವಿಷಯಗಳ ಬಗ್ಗೆ ಉತ್ತಮ ಮಾಹಿತಿ -ಮಾಲತಿ
ಉತ್ತಮ ಬದುಕಿಗೆ ಏನೆಲ್ಲಾ ಅವಶ್ಯ ಮಂತ್ರ ಸ್ತೋತ್ರಗಳು ಬೇಕೋ ಅವೆಲ್ಲವೂ ಕಂಡರಿಯದ ರೀತಿಯಲ್ಲಿ ಒದಗಿ ಬರುತ್ತಿದೆ ಇದುವೇ ನಮ್ಮಗಳ ಸುಕೃತ ಫಲ -ಸುರೇಶ್ ಎನ್ ಎಸ್ ಶಿಕ್ಷಕರು CRP ನಾಗಮಂಗಲ
ಈ ಮಂತ್ರಗಳು ನನ್ನ ಜೀವನದಲ್ಲಿ ಆಶೀರ್ವಾದವಾಗಿವೆ, ಧನ್ಯವಾದಗಳು. 🌺🌺🌺🌺 -ವಿಶಾಲ್ ಗೌಡ