Comments
ಮೂರು ಮುಖಗಳಿರುವ ದತ್ತಾತ್ರೇಯನ
ಅನುಗ್ರಹ ನಮಗೆಲ್ಲರಿಗೂ ಸಿಗಲಿ
ಧನ್ಯವಾದಗಳು ವೇದಧಾರರಿಗೆ. -User_slj7fu
ದ್ರಾಂ ದತ್ತಾಯ ನಮಃ -User_sljcze
ಸನಾತನ ಧರ್ಮದ ಉಳಿವಿಗಾಗಿ ಹಾಗೂ ಮುಂದಿನ ಪೀಳಿಗೆಗೆ ಧರ್ಮ ಮತ್ತು ಆಧ್ಯಾತ್ಮದ ದಾರಿ ದೀವಿಗೆಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ವೇದಧಾರಕ್ಕೆ ಇದರ ಎಲ್ಲಾ ಗೌರವಾನ್ವಿತ ಕಾರ್ಯಕರ್ತರಿಗೆ ಸಚ್ಚಿದಾನಂದೇಶ್ವರನ ಸಂಪೂರ್ಣ ಅನುಗ್ರಹ ಉಂಟಾಗಲಿ ಎಂದು ಪರಮೇಶ್ವರನಲ್ಲಿ ನನ್ನ ಮನಃಪೂರ್ವಕ ಪ್ರಾರ್ಥನೆ
ಸರ್ವೇ ಜನೋ ಸುಖಿನೋ ಭವಂತು
ಸಮಸ್ತ ಸನ್ಮಂಗಳಾನಿ ಭವಂತು. -ಸುರೇಶ್ ಎನ್ ಎಸ್ ಶಿಕ್ಷಕರು CRP ನಾಗಮಂಗಲ
ತುಂಬಾ ಅದ್ಬುತ -Satiishkumar
ಸಮೃದ್ಧ ಮಾಹಿತಿಯುಳ್ಳ, ತಿಳುವಳಿಕೆ, ಜ್ಞಾನ ನೀಡುವಂಥ, ಪ್ರಿಯವಾದ ತಾಣ🌹👃 -ಚನ್ನಕೇಶವ ಮೂರ್ತಿ
ಧರ್ಮೋ ಧರ್ಮ ರಕ್ಷಿತಾ, ನಿಮ್ಮ ಮಹಾನ್ ಕಾರ್ಯಕ್ಕೆ ಧನ್ಯವಾದಗಳು 🙏🌹🙏 -ಮಲ್ಲಪ್ಪ. ಕೆ
ಮಾನಸಿಕ ಸ್ಥೈರ್ಯ ಧೈರ್ಯ ತುಂಬಿ ಮನುಕುಲದ ಉದ್ಧಾರಕ್ಕಾಗಿ ನಿರ್ಮಿತವಾಗಿದೆ ನಿಮ್ಮ ಅತ್ಯುತ್ತಮ ವೆಬ್ ಸೈಟ್
ಬಹಳ ಖುಷಿಯಾಗುತ್ತೆ ಸಕಲವೂ ಈಶ್ವರನ ಇಚ್ಚೆ. -ಸುರೇಶ್ ಎನ್ ಎಸ್ ಶಿಕ್ಷಕರು CRP ನಾಗಮಂಗಲ
ವೇದಧಾರದ ಪರಿಣಾಮ ಪರಿವರ್ತನೆ ತಂದಿದೆ. ನನ್ನ ಜೀವನದಲ್ಲಿ ಪಾಸಿಟಿವಿಟಿಗೆ ಹೃತ್ಪೂರ್ವಕ ಧನ್ಯವಾದಗಳು. -Annapoorna
ನಿಮ್ಮ ಮಂತ್ರಗಳು ನನ್ನ ಜೀವನದ ಒಂದು ಭಾಗವಾಗಿದೆ, ಧನ್ಯವಾದಗಳು. -ಸಂಧ್ಯಾ ಪಿ
ಆಧ್ಯಾತ್ಮಿಕ ಗೊಂದಲ ಹಾಗೂ ವಿಮರ್ಷೆಗೆ ನಿಮ್ಮ ವೆಬ್ ಸೈಟ್ ಉತ್ತಮ ಪರಿಹಾರವಾಗಿದೆ -ಸುರೇಶ್ ಎನ್ ಎಸ್ ಶಿಕ್ಷಕರು CRP ನಾಗಮಂಗಲ