Comments
ಹನುಮನ ಅನುಗ್ರಹ ನಮ್ಮಗಳ ಜೀವನವನ್ನು ಉನ್ನತೀಕರಿಸುವುದರಲ್ಲಿ ಯಾವುದೇ ಅನುಮಾನವೇ ಇಲ್ಲ. -ಸುರೇಶ್ ಎನ್ ಎಸ್ ಶಿಕ್ಷಕರು CRP ನಾಗಮಂಗಲ
ಆತ್ಮದ ಪರಿಶುದ್ಧತೆಗೆ ಧಾರ್ಮಿಕ ಸನ್ಮಾರ್ಗದತ್ತ ಮುನ್ನಡೆಯಲು ಇದಕ್ಕಿಂತ ಇನ್ನೇನು ಬೇಕು ?
ವೇದಧಾರಕ್ಕೆ ಅನಂತ ವಂದನೆಗಳು -ಸುರೇಶ್ ಎನ್ ಎಸ್ ಶಿಕ್ಷಕರು CRP ನಾಗಮಂಗಲ
ತುಂಬಾ ಉಪಯುಕ್ತ -ಪವಿತ್ರಾ ಹೆಗ್ಡೆ
ನಿಮ್ಮ ಚಾನೆಲ್ ಆಸ್ತಿಕ ಬಂಧುಗಳಿಗೆ ಎರಡು ರೀತಿಯಲ್ಲಿ ಪ್ರಯೋಜನಕಾರಿ... ಒಂದು. ಧಾರ್ಮಿಕ ವಿಷಯಗಳ ಕುರಿತು ವಿವರಣೆ. ಎರಡು. ನಗರಗಳಲ್ಲಿ ಇರುವ ಹೋಮ, ಪೂಜೆ ಸ್ವತಃ ಮಾಡಲು ವ್ಯವಸ್ಥೆ ಇಲ್ಲದಲ್ಲಿ ಅವರ ಪರವಾಗಿ ನಿಮ್ಮಲ್ಲೇ ಕಾರ್ಯಕ್ರಮ ಮಾಡಲು ಇರುವ ಅನುಕೂಲತೆ.. ನಿಮ್ಮ ಸೇವೆ ಅನನ್ಯ.. ದೇವರು ನಿಮ್ಮನ್ನು ಚೆನ್ನಾಗಿಟ್ಟಿರಲಿ... -ಡಾ. ಎಸ್. ಗೋವಿಂದ ಭಟ್
ನಿಮ್ಮ ಮಂತ್ರಗಳು ನನ್ನ ಜೀವನದ ಒಂದು ಭಾಗವಾಗಿದೆ. -ರೇಖಾ ಜೋಶಿ
ಸುಂದರ ಮಾಹಿತಿಯುಳ್ಳ ವೆಬ್‌ಸೈಟ್ 🌼 -ಭಾರ್ಗವಿ
ತುಂಬಾ ಒಳ್ಳೆಯ ವೆಬ್‌ಸೈಟ್ 👍 -ಕಾವ್ಯಾ ಶರ್ಮಾ
🌟 ನಿಮ್ಮ ಮಂತ್ರಗಳು ನನಗೆ ಪ್ರೇರಣೆ ನೀಡುತ್ತವೆ, ಧನ್ಯವಾದಗಳು. -ದೀಪಕ್ ಪಿ
ಆಧ್ಯಾತ್ಮಿಕ ಗೊಂದಲ ಹಾಗೂ ವಿಮರ್ಷೆಗೆ ನಿಮ್ಮ ವೆಬ್ ಸೈಟ್ ಉತ್ತಮ ಪರಿಹಾರವಾಗಿದೆ -ಸುರೇಶ್ ಎನ್ ಎಸ್ ಶಿಕ್ಷಕರು CRP ನಾಗಮಂಗಲ
🙏 ಈ ಮಂತ್ರವು ನನ್ನ ಆತ್ಮಕ್ಕೆ ಶಾಂತಿ ಮತ್ತು ಶಕ್ತಿಯನ್ನು ನೀಡುತ್ತದೆ. -ಪ್ರಿಯಾ ಆರ್