Comments
ಬಹಳ ಅದ್ಬುತ
ಒಳ್ಳೆಯ ವಿಚಾರ ವನ್ನು ತಿಳಿಸುವ ಈ ಚಾನೆಲ್ ಗೆ ನಮ್ಮ ಹೃತ್ಪೂರ್ವಕ ನಮನ ಗಳು 🙏🙏🙏🙏🙏 -User_smgi12
ನಿಮ್ಮ ಚಾನೆಲ್ ಆಸ್ತಿಕ ಬಂಧುಗಳಿಗೆ ಎರಡು ರೀತಿಯಲ್ಲಿ ಪ್ರಯೋಜನಕಾರಿ... ಒಂದು. ಧಾರ್ಮಿಕ ವಿಷಯಗಳ ಕುರಿತು ವಿವರಣೆ. ಎರಡು. ನಗರಗಳಲ್ಲಿ ಇರುವ ಹೋಮ, ಪೂಜೆ ಸ್ವತಃ ಮಾಡಲು ವ್ಯವಸ್ಥೆ ಇಲ್ಲದಲ್ಲಿ ಅವರ ಪರವಾಗಿ ನಿಮ್ಮಲ್ಲೇ ಕಾರ್ಯಕ್ರಮ ಮಾಡಲು ಇರುವ ಅನುಕೂಲತೆ.. ನಿಮ್ಮ ಸೇವೆ ಅನನ್ಯ.. ದೇವರು ನಿಮ್ಮನ್ನು ಚೆನ್ನಾಗಿಟ್ಟಿರಲಿ... -ಡಾ. ಎಸ್. ಗೋವಿಂದ ಭಟ್
ತುಂಬಾ ಮಹತ್ತರ ಕೆಲಸ ಮಾಡಲಾಗಿದೆ. ಎಷ್ಟೋ ವಿಷಯಗಳು ಜ್ಞಾನ ಆಗುತ್ತಿದೆ ಧನ್ಯವಾದಗಳು ಬರುವ ಪೀಳಿಗೆಗೆ ದಾರಿದೀಪ
-User_sq6srg
🙏 ಉತ್ತಮವಾದ ಮಾಹಿತಿ, ಶ್ಲೋಕ, ಮಂತ್ರಗಳ ಕಣಜ. ಹಿಂದೂತನ ವಿಶ್ವಾದ್ಯಂತ ಪಸರಿಸಲಿ🙏🌹 -ಕೇಶವ್
ತುಂಬಾ ಉಪಯುಕ್ತವಾದ ವೆಬ್‌ಸೈಟ್ 🙌 -ಪ್ರಹ್ಲಾದ ಮೂರ್ತಿ
ವೇದಗಳ ಬಗ್ಗೆ ನಿಖರವಾದ ಮಾಹಿತಿಯನ್ನು ಪಡೆಯುತ್ತೇನೆ -ಶ್ರೀನಿವಾಸ ಗೌಡ
ನಿಮ್ಮ ತಂಡ ಪ್ರತಿ ಪೂಜೆಯನ್ನು ಸಮರ್ಪಣೆ ಮತ್ತು ಪ್ರಾಮಾಣಿಕತೆಯಿಂದ ನೆರವೇರಿಸುತ್ತಿದೆ. ನಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹಾಯ ಮಾಡಿದಕ್ಕಾಗಿ ನಿಮಗೆ ತುಂಬಾ ಧನ್ಯವಾದಗಳು. ದೇವರು ನಿಮ್ಮೆಲ್ಲರನ್ನು ಆಶೀರ್ವದಿಸಲಿ. 🙏 -ಆನಂದ ಶೆಟ್ಟಿ
ಬಹಳ ಉಪಯುಕ್ತ ಮಾಹಿತಿಗಾಗಿ ಧನ್ಯವಾದಗಳು -ಸಿದ್ದು ಕುದರಿಮಠ. ಘಟಪ್ರಭಾ.
ಉತ್ತಮವಾದ ಜ್ಞಾನವನ್ನೂ ನೀಡುತ್ತದೆ -ಅಂಬಿಕಾ ಶರ್ಮಾ
ವೇದಾದಾರ ಜೀವನಕ್ಕೆ ಹುಮ್ಮಸ್ಸು ಹಾಗು ಮನಸ್ಸಿಗೆ ನೆಮ್ಮದಿಯನ್ನು ನೀಡುತ್ತದೆ.ಬದುಕಿಗೆ ಸಮಾಧಾನ ತರುತ್ತೆ.ಅಭಿನಂದನೆಗಳು. -ಸತ್ಯನಾರಾಯಣ ಸಾಗರ.