ವೇದಧಾರದಲ್ಲಿ ಸೇರಿರುವುದು ಒಂದು ಆಶೀರ್ವಾದವಾಗಿದೆ. ನನ್ನ ಜೀವನ ಹೆಚ್ಚು ಪಾಸಿಟಿವ್ ಮತ್ತು ತೃಪ್ತಿಯಾಗಿದೆ. 🙏🏻 -Vinayak Aithal
ಆತ್ಮದ ಪರಿಶುದ್ಧತೆಗೆ ಧಾರ್ಮಿಕ ಸನ್ಮಾರ್ಗದತ್ತ ಮುನ್ನಡೆಯಲು ಇದಕ್ಕಿಂತ ಇನ್ನೇನು ಬೇಕು ?
ವೇದಧಾರಕ್ಕೆ ಅನಂತ ವಂದನೆಗಳು -ಸುರೇಶ್ ಎನ್ ಎಸ್ ಶಿಕ್ಷಕರು CRP ನಾಗಮಂಗಲ
🙏🌿 👌👌👏👏
ನಮಗೆ ತಿಳಿಯದ ಸನಾತನ ಸಂಸ್ಕೃತಿ ಯ ಬಗ್ಗೆ ಹಾಗೂ ಶಾಂತಿ ಸುಖ್ಹಃ ಸಮೃದ್ಧಿ ಜೀವನಕ್ಕೆ ಅತೀ ಅವಶ್ಯಕ ವಾದ ದೇವತೆಗಳ ಮಂತ್ರ ಗಳು ನಮಗೆ ಈ aap ಲ್ಲಿ ಸಿಗುತ್ತವೆ
🙏🍁 ಧನ್ಯವಾದಗಳು -User_sovn6b
ಬಹಳ ಅದ್ಭುತ ಒಳ್ಳೆ ವಿಚಾರಗಳು ಜ್ಞಾನಶಕ್ತಿ ಹೆಚ್ಚುತ್ತಾ ಹೋಗುತ್ತದೆ -Rekharaj