ಅಥ ದ್ವಾದಶೋಽಧ್ಯಾಯಃ .
ಭಕ್ತಿಯೋಗಃ .

ಅರ್ಜುನ ಉವಾಚ -

ಏವಂ ಸತತಯುಕ್ತಾ ಯೇ ಭಕ್ತಾಸ್ತ್ವಾಂ ಪರ್ಯುಪಾಸತೇ .
ಯೇ ಚಾಪ್ಯಕ್ಷರಮವ್ಯಕ್ತಂ ತೇಷಾಂ ಕೇ ಯೋಗವಿತ್ತಮಾಃ ..

ಶ್ರೀಭಗವಾನುವಾಚ -

ಮಯ್ಯಾವೇಶ್ಯ ಮನೋ ಯೇ ಮಾಂ ನಿತ್ಯಯುಕ್ತಾ ಉಪಾಸತೇ .
ಶ್ರದ್ಧಯಾ ಪರಯೋಪೇತಾಃ ತೇ ಮೇ ಯುಕ್ತತಮಾ ಮತಾಃ ..

ಯೇ ತ್ವಕ್ಷರಮನಿರ್ದೇಶ್ಯಮವ್ಯಕ್ತಂ ಪರ್ಯುಪಾಸತೇ .
ಸರ್ವತ್ರಗಮಚಿಂತ್ಯಂಚ ಕೂಟಸ್ಥಮಚಲಂಧ್ರುವಂ ..

ಸನ್ನಿಯಮ್ಯೇಂದ್ರಿಯಗ್ರಾಮಂ ಸರ್ವತ್ರ ಸಮಬುದ್ಧಯಃ .
ತೇ ಪ್ರಾಪ್ನುವಂತಿ ಮಾಮೇವ ಸರ್ವಭೂತಹಿತೇ ರತಾಃ ..

ಕ್ಲೇಶೋಽಧಿಕತರಸ್ತೇಷಾಮವ್ಯಕ್ತಾಸಕ್ತಚೇತಸಾಂ .
ಅವ್ಯಕ್ತಾ ಹಿ ಗತಿರ್ದುಃಖಂ ದೇಹವದ್ಭಿರವಾಪ್ಯತೇ ..

ಯೇ ತು ಸರ್ವಾಣಿ ಕರ್ಮಾಣಿ ಮಯಿ ಸಂನ್ಯಸ್ಯ ಮತ್ಪರಾಃ .
ಅನನ್ಯೇನೈವ ಯೋಗೇನ ಮಾಂ ಧ್ಯಾಯಂತ ಉಪಾಸತೇ ..

ತೇಷಾಮಹಂ ಸಮುದ್ಧರ್ತಾ ಮೃತ್ಯುಸಂಸಾರಸಾಗರಾತ್ .
ಭವಾಮಿ ನಚಿರಾತ್ಪಾರ್ಥ ಮಯ್ಯಾವೇಶಿತಚೇತಸಾಂ ..

ಮಯ್ಯೇವ ಮನ ಆಧತ್ಸ್ವ ಮಯಿ ಬುದ್ಧಿಂ ನಿವೇಶಯ .
ನಿವಸಿಷ್ಯಸಿ ಮಯ್ಯೇವ ಅತ ಊರ್ಧ್ವಂ ನ ಸಂಶಯಃ ..

ಅಥ ಚಿತ್ತಂ ಸಮಾಧಾತುಂ ನ ಶಕ್ನೋಷಿ ಮಯಿ ಸ್ಥಿರಂ .
ಅಭ್ಯಾಸಯೋಗೇನ ತತೋ ಮಾಮಿಚ್ಛಾಪ್ತುಂ ಧನಂಜಯ ..

ಅಭ್ಯಾಸೇಽಪ್ಯಸಮರ್ಥೋಽಸಿ ಮತ್ಕರ್ಮಪರಮೋ ಭವ .
ಮದರ್ಥಮಪಿ ಕರ್ಮಾಣಿ ಕುರ್ವನ್ಸಿದ್ಧಿಮವಾಪ್ಸ್ಯಸಿ ..

ಅಥೈತದಪ್ಯಶಕ್ತೋಽಸಿ ಕರ್ತುಂ ಮದ್ಯೋಗಮಾಶ್ರಿತಃ .
ಸರ್ವಕರ್ಮಫಲತ್ಯಾಗಂ ತತಃ ಕುರು ಯತಾತ್ಮವಾನ್ ..

ಶ್ರೇಯೋ ಹಿ ಜ್ಞಾನಮಭ್ಯಾಸಾಜ್ಜ್ಞಾನಾದ್ಧ್ಯಾನಂ ವಿಶಿಷ್ಯತೇ .
ಧ್ಯಾನಾತ್ಕರ್ಮಫಲತ್ಯಾಗಸ್ತ್ಯಾಗಾಚ್ಛಾಂತಿರನಂತರಂ ..

ಅದ್ವೇಷ್ಟಾ ಸರ್ವಭೂತಾನಾಂ ಮೈತ್ರಃ ಕರುಣ ಏವ ಚ .
ನಿರ್ಮಮೋ ನಿರಹಂಕಾರಃ ಸಮದುಃಖಸುಖಃ ಕ್ಷಮೀ ..

ಸಂತುಷ್ಟಃ ಸತತಂ ಯೋಗೀ ಯತಾತ್ಮಾ ದೃಢನಿಶ್ಚಯಃ .
ಮಯ್ಯರ್ಪಿತಮನೋಬುದ್ಧಿರ್ಯೋ ಮದ್ಭಕ್ತಃ ಸ ಮೇ ಪ್ರಿಯಃ ..

ಯಸ್ಮಾನ್ನೋದ್ವಿಜತೇ ಲೋಕೋ ಲೋಕಾನ್ನೋದ್ವಿಜತೇ ಚ ಯಃ .
ಹರ್ಷಾಮರ್ಷಭಯೋದ್ವೇಗೈರ್ಮುಕ್ತೋ ಯಃ ಸ ಚ ಮೇ ಪ್ರಿಯಃ ..

ಅನಪೇಕ್ಷಃ ಶುಚಿರ್ದಕ್ಷ ಉದಾಸೀನೋ ಗತವ್ಯಥಃ .
ಸರ್ವಾರಂಭಪರಿತ್ಯಾಗೀ ಯೋ ಮದ್ಭಕ್ತಃ ಸ ಮೇ ಪ್ರಿಯಃ ..

ಯೋ ನ ಹೃಷ್ಯತಿ ನ ದ್ವೇಷ್ಟಿ ನ ಶೋಚತಿ ನ ಕಾಂಕ್ಷತಿ .
ಶುಭಾಶುಭಪರಿತ್ಯಾಗೀ ಭಕ್ತಿಮಾನ್ಯಃ ಸ ಮೇ ಪ್ರಿಯಃ ..

ಸಮಃ ಶತ್ರೌ ಚ ಮಿತ್ರೇ ಚ ತಥಾ ಮಾನಾಪಮಾನಯೋಃ .
ಶೀತೋಷ್ಣಸುಖದುಃಖೇಷು ಸಮಃ ಸಂಗವಿವರ್ಜಿತಃ ..

ತುಲ್ಯನಿಂದಾಸ್ತುತಿರ್ಮೌನೀ ಸಂತುಷ್ಟೋ ಯೇನ ಕೇನಚಿತ್ .
ಅನಿಕೇತಃ ಸ್ಥಿರಮತಿರ್ಭಕ್ತಿಮಾನ್ಮೇ ಪ್ರಿಯೋ ನರಃ ..

ಯೇ ತು ಧರ್ಮ್ಯಾಮೃತಮಿದಂ ಯಥೋಕ್ತಂ ಪರ್ಯುಪಾಸತೇ .
ಶ್ರದ್ದಧಾನಾ ಮತ್ಪರಮಾ ಭಕ್ತಾಸ್ತೇಽತೀವ ಮೇ ಪ್ರಿಯಾಃ ..

ಓಂ ತತ್ಸದಿತಿ ಶ್ರೀಮದ್ಭಗವದ್ಗೀತೋಪನಿಷತ್ಸು
ಬ್ರಹ್ಮವಿದ್ಯಾಯಾಂ ಯೋಗಶಾಸ್ತ್ರೇ ಶ್ರೀಕೃಷ್ಣಾರ್ಜುನಸಂವಾದೇ
ಭಕ್ತಿಯೋಗೋ ನಾಮ ದ್ವಾದಶೋಽಧ್ಯಾಯಃ ..

 

Ramaswamy Sastry and Vighnesh Ghanapaathi

233.9K
35.1K

Comments Kannada

Security Code

14925

finger point right
ಉಪಯುಕ್ತವಾದ ಧಾರ್ಮಿಕ ಮಾಹಿತಿಯನ್ನು ನೀಡುತ್ತದೆ 🙏 -ಜಯಂತಿ ಹೆಗ್ಡೆ

🙏 ಉತ್ತಮವಾದ ಮಾಹಿತಿ, ಶ್ಲೋಕ, ಮಂತ್ರಗಳ ಕಣಜ. ಹಿಂದೂತನ ವಿಶ್ವಾದ್ಯಂತ ಪಸರಿಸಲಿ🙏🌹 -ಕೇಶವ್

ವೇದಧಾರಾ ವೇಬಸೈಟ್ ಬಹಳ ಉಪ ಯುಕ್ತ ವಾಗಿದೆ. ಮಂತ್ರಗಳoತು ಬಹಳ ಉಪಯುಕ್ತ. ತುಂಬಾ ವಂದನೆಗಳು. -Mk srinivas rao

ಸುಂದರವಾದ ವೆಬ್‌ಸೈಟ್ 🌸 -ಅನಿಲ್ ಹೆಗ್ಡೆ

ತುಂಬಾ ಉಪಯುಕ್ತ ವೆಬ್‌ಸೈಟ್ 😊 -ಅಜಯ್ ಗೌಡ

Read more comments

Other languages: EnglishHindiTamilMalayalamTelugu

Recommended for you

ಲಿಂಗಾಷ್ಟಕಂ

ಲಿಂಗಾಷ್ಟಕಂ

ಬ್ರಹ್ಮಮುರಾರಿಸುರಾರ್ಚಿತಲಿಂಗಂ ನಿರ್ಮಲಭಾಸಿತಶೋಭಿತಲಿಂಗಂ. ಜನ....

Click here to know more..

ಸ್ಕಂದ ಸ್ತವ

ಸ್ಕಂದ ಸ್ತವ

ಯಸ್ಯಾತ್ಮಸಂವಿದುದಯಸ್ಯ ವಿಭೋಃ ಸಿಸೃಕ್ಷಾ- ವೇಲಾಸು ನೌಮಿ ಪರಕಾರು....

Click here to know more..

ಈ ಮಂತ್ರಗಳನ್ನು ಪಠಿಸಿ ಮತ್ತು ಸೂರ್ಯ ಭಗವಾನನಿಗೆ 108 ಹೂವುಗಳನ್ನು ಅರ್ಪಿಸಿ

ಈ ಮಂತ್ರಗಳನ್ನು ಪಠಿಸಿ ಮತ್ತು ಸೂರ್ಯ ಭಗವಾನನಿಗೆ 108 ಹೂವುಗಳನ್ನು ಅರ್ಪಿಸಿ

ಓಂ ಆದಿತ್ಯಾಯ ನಮಃ, ಓಂ ಸವಿತ್ರೇ ನಮಃ, ಓಂ ಸೂರ್ಯಾಯ ನಮಃ, ಓಂ ಅರ್ಕಾಯ....

Click here to know more..